September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ (65 ವ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ 4 ರಂದು ನಿಧನರಾದರು.

ಇವರು ತಾಲೂಕು ಕಾರು ಮಾಲಕ-ಚಾಲಕ ಸಂಘದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಎಲ್ಲರಿಗೂ ಚಿರಪರಿಚಿತರಾಗಿದ್ದರು.


ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya
error: Content is protected !!