32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತನಲ್ಲಿ ಪಂಚಾಯತ್ ಅವಧಿಯ ಕೊನೆಯ ಸಾಮಾನ್ಯ ಸಭೆ ನಡೆಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು.

ಈ ಅವಧಿಯ ಕೊನೆಯ ಸಭೆಯಾದ್ದರಿಂದ ಪಂಚಾಯತ್ ಸಿಬ್ಬಂದಿಗಳಿಂದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಎಲ್ಲಾ ಸದಸ್ಯರಿಗೆ ವಿದಾಯ ಹೇಳಿ ಗೌರವಿಸಿದರು.

ಅಧ್ಯಕ್ಷರಾದ ದಿವಾಕರ. ಎಂ., ಉಪಾದ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ ಮೋಹಿನಿ, ಸುಭಾಷಿಣಿ ಕೆ, ಹರೀಶ್ ಕುಮಾರ್, ಕುಸುಮ ಎನ್ ಬಂಗೇರ, ಮರೀಟಾ ಪಿಂಟೋ, ವಿಜಯ ಕುಮಾರ್, ಲತೀಫ್ ಪರಿಮ, ಯಶೋದರ ಶೆಟ್ಟಿ, ಪುಷ್ಪಾ, ಶಕುಂತಲ, ಶ್ವೇತಾ ಕೆ, ಅಭಿವೃದ್ಧಿ ಅಧಿಕಾರಿಗಳಾದ ಕುಂಙ ಕೆ, ಸಿಬ್ಬಂದಿಗಳಾದ ಸುಚಿತ್ರಾ ಶಶಿಕಲಾ, ಪ್ರಮೀಳಾ,ರವಿ ಎಚ್, ನಂದಿನಿ ರೈ, ಸುರೇಶ್ ಗೌಡ, ಲಲಿತ,ಮಾನಸ ಉಪಸ್ಥಿತರಿದ್ದರು.

Related posts

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
error: Content is protected !!