ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

ಬೆಳ್ತಂಗಡಿ: ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದ ಮೇರೆಗೆ ಪೇಪರ್ ಲೇಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸೂಚನೆ ನೀಡಿದ ಹಿನ್ನಲೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ತರಬೇತಿ ನೀಡಲಾಯಿತು.

ಕಾವೇರಿ ತಂತ್ರಾಂಶದ ಎಂಜಿನಿಯರ್ ಧನಂಜಯ್ ಹಾಗೂ ತಾಲೂಕಿನ ಪ್ರಭಾರ ಉಪನೋಂದಣಾಧಿಕಾರಿ ನಾಗರಾಜ್ ತರಬೇತಿ ನೀಡಿದರು. ದಸ್ತಾವೇಜು ಬರಹಗಾರರು, ವಕೀಲರು, ಇ-ಸ್ಟಾಂಪ್ ಪೇಪರ್ ಮಾರಾಟಗಾರರು, ಕರ್ನಾಟಕ ಒನ್, ಗ್ರಾಮ ಓನ್. ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರು ತರಬೇತಿಯಲ್ಲಿ ಭಾಗವಹಿಸಿದ್ದರು.

Related posts

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!