September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

ಬೆಳ್ತಂಗಡಿ ಪಟ್ಟಣದ ಹೊರ ವಲಯದ ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಫೆ.4 ರಂದು ನಡೆದಿದೆ.

ಹಗಲಿನಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ , ಅನಗತ್ಯವಾಗಿ ರಾತ್ರಿ ಮತ್ತು ಹಗಲು ಮನೆಯಿಂದ ಹೊರಗೆ ಬರದ್ದಂತೆ ಮುಂಜಾಗ್ರತಾ ಕ್ರಮವಾಗಿ ಆಟೋ ರಿಕ್ಷಾದಲ್ಲಿ ಮೈಕ್ ಎನೌಸ್ ಮೂಲಕ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸೂಚನೆ ನೀಡಿದೆ.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya
error: Content is protected !!