September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ನಿತಿನ್ ಅಧ್ಯಕ್ಷತೆಯಲ್ಲಿ ಫೆ.5 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಉಪಾಧ್ಯಕ್ಷೆ ಶ್ವೇತಾ , ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಸ್ವಾಗತಿಸಿದರು.

Related posts

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!