March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಧರ್ಮಸ್ಥಳ ಕ್ಷೇತ್ರದ ಪರ ಖ್ಯಾತ ವಕೀಲರಾದ ಸಿ.ವಿ.ನಾಗೇಶ್ ಫೆ.5 ರಂದು ವಾದ ಮಾಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಸುಳ್ಳು ಸಾಕ್ಷ 215 ರ ಅಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್‌.ಟಿ, ಚಿನ್ನಯ್ಯ, ಸೌಜನ್ಯ ಮಾವ ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್,ಸುಜಾತ ಭಟ್ ವಿರುದ್ಧ ವರದಿಯನ್ನು ಸಲ್ಲಿಸಿದ ಬಳಿಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ -ಪ್ರತಿವಾದ ನಡೆಯುತ್ತಿದ್ದು. ಈ ಪ್ರಕರಣ ಸಂಬಂಧ ಫೆ.5 ರಂದು (ಇಂದು) ಕೂಡ ವಾದ ನಡೆಯಲಿದೆ‌.

ಬೆಳ್ತಂಗಡಿ ನ್ಯಾಯಾಲಯಕ್ಕೆ ಖ್ಯಾತ ವಕೀಲರಾದ ಸಿ.ವಿ. ನಾಗೇಶ್ ಜೊತೆಯಲ್ಲಿ ವಕೀಲರುಗಳಾದ ರಾಜಶೇಖರ್ ಹಿಲ್ಯಾರ್, ಮಹೇಶ್ ಕಜೆ, ಸುನಿಲ್, ಪ್ರದೀಪ್ ಸೇರಿದಂತೆ 10 ಮಂದಿ ಭಾಗಿಯಾಗಿದ್ದಾರೆ.

Related posts

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!