22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಹಾಜರಾಗಿದ್ದಾರೆ.

ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ ಮತ್ತು ಪತ್ನಿ ಮಲ್ಲಿಕಾ ಜೊತೆಯಲ್ಲಿ ಬಂದು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಮುಂದೆ ಹಾಜರಾಗಿದ್ದಾರೆ.

Related posts

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya
error: Content is protected !!