September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

ನಡ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.5ರಂದು ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ, ಸದಸ್ಯರಾದ ಎನ್.ಬಿ. ಹರಿಶ್ಚಂದ್ರ, ಎ ವಿಜಯ ಗೌಡ, ಸುಕೇಶ್, ಪ್ರವೀಣ್ ವಿ.ಜೆ., ಜಯ ಶೆಟ್ಟಿ, ಲಲಿತ, ಸುಶೀಲ, ಸುಮಿತ್ರ, ಶಶಿಕಲಾ, ವಿನುತಾ, ಮಮತಾ, ಚಂದ್ರಹಾಸ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಕಿರಣ್ ಅನುಪಾಲನ ವರದಿ ವಾಚಿಸಿ, ಸಿಬ್ಬಂದಿ ಭಾರತಿ ಜಮಾಖರ್ಚು ಮಂಡಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಕೆ. ಸ್ವಾಗತಿಸಿದರು. ಸಿಬ್ಬಂದಿ ಮೀನಾಕ್ಷಿ ನಿರೂಪಿಸಿದರು.

Related posts

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!