30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರೊಂದಿಗೆ ಶಾಸಕ ಹರೀಶ್ ಪೂಂಜ
ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಮಿತ್ರರಾದ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ ಜೊತೆಗಿದ್ದರು.

Related posts

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಸುಬ್ರಹ್ಮಣ್ಯ ರೋಟರಿ ಹಾಗೂ ಸೀನಿಯರ್ ಚೇಂಬರ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!