24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು ಅನುವಾಗುವಂತೆ ಬಿಡುಗಡೆ ಮಾಡಲಾಗಿದೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಹಳೆವಿದ್ಯಾರ್ಥಿ ಟ್ರಸ್ಟ್, ಶಾಲಾ ಆಡಳಿತ ಮಂಡಳಿ ಹಾಗೂ ಊರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಮಾಲಾಡಿ: ಅಮೃತ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!