37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಾದ ಕಬ್ ವಿಭಾಗದ ವಿಹಾನ್, ಅಹನ್ ಜೈನ್, ದೈವಿಕ್ ರೈ, ಚಿರಾಗ್ ಬುಲ್ ಬುಲ್ ವಿಭಾಗದ ಆದ್ವಿ ಎಲ್ ರೈ, ಯಕ್ಷಿತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರೀಯ ಪ್ರಶಸ್ತಿಯಾದ ಗೋಲ್ಡನ್ ಆ್ಯರೋ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

ಇವರು ದೆಹಲಿಯಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ ಮಕ್ಕಳಿಗೆ ತರಬೇತಿಯನ್ನು ನೀಡಿರುತ್ತಾರೆ.

Related posts

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya
error: Content is protected !!