September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ


ಅರಸಿನಮಕ್ಕಿ : ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ ಇದರ 2025-26ನೇ ಸಾಲಿನ ಪರಿಸರಮಾತೆ ಇಕೋ ಕ್ಲಬ್ ನ ಆಶ್ರಯದಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ ನಡೆಯಿತು.

ಮಾಹಿತಿದಾರಾಗಿ ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಹಾಗೂ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ರಮೇಶ ಬೈರಕಟ್ಟ ಉಪಯುಕ್ತ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಔಷಧೀಯ ಸಸ್ಯಗಳನ್ನು ಗುರುತಿಸುವ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.
ಮುಖ್ಯ ಗುರುಗಳಾದ ಮಂಜುಳಾ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya
error: Content is protected !!