September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

ಕಳೆಂಜ ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆಯು ಕಾಯರ್ತಡ್ಕ ಉಮಾಮಹೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕಾಡ್ಗಿಚ್ಚು ನಂದಿಸುವಿಕೆ ಹಾಗೂ ಪರಿಸರ ಪೂರಕ ಚಟುವಟಿಕೆಗಳಲ್ಲಿ ಇಲಾಖೆಗೆ ಸಹಕಾರ ನೀಡುತ್ತಿರುವ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಶೀನಪ್ಪ ನಾಯ್ಕ್ ಮುಚ್ಚಿರಡ್ಕ ಇವರನ್ನು ಗ್ರಾಮ ಅರಣ್ಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಳೆಂಜ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು, ಕಳೆಂಜ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya
error: Content is protected !!