July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

ಬೆಳ್ತಂಗಡಿ: ಬೇಸಿಗೆಯಲ್ಲಿ ಕಾಡ್ಗಿಚ್ಚು ಉಂಟಾಗುವ ಸಂಭವವಿರುವುದರಿಂದ ಗಡಾಯಿಕಲ್ಲು ಚಾರಣ ಪ್ರವೇಶಕ್ಕೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.

ಗಡಾಯಿಕಲ್ಲಿನ ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು, ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ನಿಷೇಧ ಮುಂದುವರಿದಿದೆ.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya
error: Content is protected !!