ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

ಬೆಳಾಲು : ಬೆಳಾಲು ಗ್ರಾಮ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ರಜತ ಮಹೋತ್ಸವ ಸಮಿತಿಯ ಪರವಾಗಿ ಶಾಲೆಗೆ ವಿಶೇಷ ಕೊಡುಗೆಯನ್ನು ನೀಡಿ, ಶಾಲಾಭಿವೃದ್ಧಿಗೆ ಶ್ರಮಿಸಿದ ಶಾಲಾ ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಕೊಡುಗೈ ದಾನಿಗಳಾದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಇವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಜತಮಹೋತ್ಸವ ಸಮಿತಿಯ ಅಧ್ಯಕ್ಷ ಜಯಣ್ಣ ಮೀನಂದೇಲು, ಪ್ರಧಾನ ಸಂಚಾಲಕರಾದ ವಿದ್ಯಾ ಶ್ರೀನಿವಾಸ್ ಗೌಡ, ಕಾರ್ಯದರ್ಶಿ ಶಾಲಾ ಮುಖ್ಯೋಪಾಧ್ಯಾಯನಿ ವಿಜಯ, ಕಾರ್ಯದರ್ಶಿ ಸಂತೋಷ್ ಮಡಿವಾಳ ಉಪಾಧ್ಯಕ್ಷ ದಿನೇಶ್ ಧರ್ಮದೋಡಿ, ಪದಾಧಿಕಾರಿ ಹರೀಶ್ ಬಾಯ್ತರಡ್ಡ,ಶಾಲಾ ಶಿಕ್ಷಕಿ ಜಯಶ್ರೀ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಸಾದ್ ಮಿನಂದೇನು ಉಪಸ್ಥಿತರಿದ್ದರು.

Related posts

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!