26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

ಮಚ್ಚಿನ: 2021-26ನೇ ಸಾಲಿನಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗ್ರಾಮ ಪಂಚಾಯತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಸಿಬ್ಬಂದಿಗಳಾದ ವಾಸ್ತಳ, ಕವಿತಾ, ಭವ್ಯ, ಉದಯ, ಸಚಿನ್, ಯಕ್ಷಿತಾ, ಗುಣವತಿ, ನಿಶಾ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಿಎ ಫೌಂಡೇಶನ್ ತರಬೇತಿ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya
error: Content is protected !!