25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

ಮಡಂತ್ಯಾರು ಗ್ರಾಮ ಪಂಚಾಯತ್‌ನಲ್ಲಿ 2021-26ನೇ ಸಾಲಿನ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರನ್ನು ಹಾಗೂ ಸದಸ್ಯರುಗಳನ್ನು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ಹಾಗೂ ಸಿಬ್ಬಂದಿಗಳಾದ, ಪ್ರಮೀಳಾ ಕೆ, ಉಮೇಶ್, ಕಾರ್ತಿಕ್ ಶಮಿತಾ, ಗ್ರಂಥಾಲಯ ಮೇಲ್ವಿಚಾರಕಿ ಸರೋಜಿನಿ ಬಿ, ಹಾಗೂ ನವಾಜ್ ಷರೀಫ್, ಮಲ್ಲಿಕಾ ಕಾರ್ಯಕ್ರಮ ನೆರವೇರಿಸಿದರು.

Related posts

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!