September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

ಬೆಳ್ತಂಗಡಿ:ಲಾಯಿಲ ಗ್ರಾಮ ಪಂಚಾಯತ್ ನಲ್ಲಿ 2021-26ನೇ ಸಾಲಿನ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳನ್ನು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ‌‌ , ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!