September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.5 ಮತ್ತು 6ರಂದು ಲೋಕಕಲ್ಯಾಣಾರ್ಥವಾಗಿ ಶತಚಂಡಿಕಾಯಾಗ ನಡೆಯುತ್ತಿದ್ದು, ಫೆ.5ರಂದು ಸಂಜೆ ಅರಣಿ ಮರ್ಥನ, ಅಗ್ನಿ ಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ, ಕಲಶಾರಾಧನೆ, ಅಷ್ಟವಧಾನ ಸೇವೆ, ಶ್ರೀ ಕ್ಷೇತ್ರದ ದೇವರಿಗೆ ರಂಗಪೂಜೆ ಜರುಗಿತು.

ಫೆ.6ರಂದು ಬೆಳಿಗ್ಗೆ ಉಷಃಕಾಲ ಪೂಜೆ, ದುರ್ಗಾಯಂತ್ರ ಮಂಡಲ ಪೂಜೆ, ಪೂರ್ವಾಂಗ ಹೋಮ ಪ್ರಯೋಗ, ಚಂಡಿಕಾಹೋಮ, ತರ್ಪಣ, ಬಲಿದಾನ, ಪೂರ್ಣಾಹುತಿ, ಸುವಾಸಿನೀ, ಕುಮಾರಿಕಾ, ದಂಪತಿ ಪೂಜೆ, ಕರ್ಮ ಸಮಾಪ್ತಿ, ಫಲ ಮಂತ್ರಾಕ್ಷತೆ, ಆಶೀರ್ವಚನ, ಶ್ರೀ ದೇವರಿಗೆ ಮಹಾಪೂಜೆ ಜರುಗಲಿದೆ.

Related posts

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya
error: Content is protected !!