September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಿಗೆ ಫೆ.6 ರಿಂದ ಫೆ.7ರವರೆಗೆ ಎರಡು ದಿನದ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.

ಸುಮಾರು80 ಜನ ಸದಸ್ಯರನ್ನೊಳಗೊಂಡ ತಂಡ ಅರಕಲಗೂಡು ಪಶು ಆಹಾರ ಘಟಕ, ಬೇಲೂರು, ಹಳೇಬೀಡು, ಮೈಸೂರು ಕೆ.ಎಂ.ಎಫ್. ಘಟಕ, ಅರಮನೆ, ಪ್ರಾಣಿ ಸಂಗ್ರಹಾಲಯ ಭೇಟಿ ನೀಡಲಿದ್ದಾರೆ.

Related posts

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya
error: Content is protected !!