September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಎಸ್ ಡಿ ಎಂ ಯಕ್ಷಗಾನ ಕಲಾಕೇಂದ್ರ ಉಜಿರೆ ಪ್ರಸ್ತುತ ಪಡಿಸುವ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮವು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾಗರ್ದರ್ಶನದಲ್ಲಿ ಫೆ.5ರಂದು ನಡೆಯಿತು.

ಅಧ್ಯಕ್ಷತೆಯನ್ನು ಸಾಂಸ್ಕೃತಿಕ ಮುಖ್ಯಸ್ಥರು ಮತ್ತು ಕನ್ನಡ ಉಪನ್ಯಾಸಕ ಡಾ. ನಾಗಣ್ಣ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮುಂಡಾಜೆ ನಾರಾಯಣ ಶೆಟ್ಟಿ ಮತ್ತು ಮನೋವಿಜ್ಞಾನ ಉಪನ್ಯಾಸಕ ಡಾ.ಸುದೀರ್
ಕೆವಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಸಂಯೋಜಕರು ಮತ್ತು ಸಂಸ್ಕೃತ ಉಪನ್ಯಾಸಕ ಶ್ರೇಯಸ್ ಪಾಳಂದೆ, ಸಿದ್ಧವನ ಗುರುಕುಲದ ಮುಖ್ಯಪಾಲಕ ಕೇಶವ ನಾಯ್ಕ, ಸಹ ಪಾಲಕ ಸಚಿನ್ ಚಿಕ್ಕೋಡಿ, ವಿದ್ಯಾರ್ಥಿ ಸಂಯೋಜಕ ಅಮೋಘ ಶಂಕರ ಉಪಸ್ಥಿತರಿದ್ದರು.

ಸಹನಾ ನಿರೂಪಿಸಿದರು. ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ಸ್ವಾಗತಿಸಿದರು. ಮನಸ್ವಿ, ಹರ್ಷಿಣಿ, ಯಶ್ಮಿತ, ಪವಿತ್ರ ಪ್ರಾರ್ಥಿಸಿದರು.ಅನನ್ಯ ಶೆಟ್ಟಿ ವಂದಿಸಿದರು.

Related posts

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಆ.28: ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ರೂ 13 ಲಕ್ಷ ವಿದ್ಯಾರ್ಥಿವೇತನ ವಿತರಣೆ :

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya
error: Content is protected !!