38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

ಬೆಳ್ತಂಗಡಿ: ಇಲ್ಲಿಯ ಮೆಸ್ಕಾಂ ರಸ್ತೆಯ ಭಗೀರಥಿ ಕಂಪೌಂಡ್ ಬಳಿ ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ ಸಂಭವಿಸಿದ ಘಟನೆ ಫೆ.6 ರಂದು ನಡೆದಿದೆ.

ಸ್ಥಳಕ್ಕೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಜಯಾನಂದ ಗೌಡ, ಮೆಸ್ಕಾಂ ಅಧಿಕಾರಿ ಬೆಂಜಮಿನ್ ಬ್ರಾಕ್ಸ್, ಅರಣ್ಯಾಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

Related posts

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!