37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45ವ)ರವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5ರಂದು ರಾತ್ರಿ ನಡೆದಿದೆ.

ಅವಿವಾಹಿತರಾದ ಇವರು ಮರದ ಕೆಲಸ ಮಾಡುತ್ತಿದ್ದರು. ಕೆಲ ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!