September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.1 ರಿಂದ 9ರವರಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಕಾರ್ಯಾಲಯದ ಉದ್ಘಾಟನೆ ನೆರವೇರಿತು.

ವಿಮಲಾ ಬಾಬು ಶೆಟ್ಟಿ ಅವರು ಬ್ರಹ್ಮಕಲಶದ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು, ಸಮಿತಿ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಶ್ರೀನಿವಾಸ ವಾಸುದೇವ ಕಿಣಿ, ಜಗದೀಶ್ ಅಂಚನ್, ಕೃಷ್ಣ ತಂತ್ರಿ , ವಿನಯ್ ಕುಮಾರ್ ಹೆಗಡೆ ಪ್ರಧಾನ ಕಾರ್ಯದರ್ಶಿ, ಆಡಳಿತ ಮಂಡಳಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗ್ಡೆ, ಶಂಕರ ತುಂಬೆ ಗುಡ್ಡೆ, ಲಕ್ಷ್ಮಣ ಮೂಲ್ಯ, ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ ಹಾಗೂ ನಿತ್ಯಾನಂದ ಬಲ್ಪಂತಿ, ಡಾ. ಪ್ರಸಾದ್ ಶೆಟ್ಟಿ, ನಾರಾಯಣ ಪೂಜಾರಿ, ಡಾ. ಸೂರ್ಯನಾರಾಯಣ ಭಟ್, ಸತೀಶ್ ಆಚಾರ್ಯ, ರತ್ನಾವತಿ ಹೆಗ್ಡೆ, ಶ್ರೀಮತಿ ವಿನಯ ಮತ್ತಿತರರು ಉಪಸ್ಥಿತರಿದ್ದರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya
error: Content is protected !!