ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

ಬೆಳ್ತಂಗಡಿ: ದ.ಕ.ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪ್ರಯೋಗಾಲಯದ ವತಿಯಿಂದ ನೀರಿನ ಫೀಲ್ಡ್ ಟೆಸ್ಟ್ ಕಿಟ್ (ಎಫ್‌ಟಿಕೆ) ತರಬೇತಿ ಹಾಗೂ ಅಭಿಯಾನ ಫೆ.2 ರಿಂದ 4 ರವರೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ನೀರಿನ ಪರೀಕ್ಷೆಯ ವಿಧಾನ, ಕಿಟ್‌ಗಳ ಬಳಕೆ, ಕಲುಷಿತ ನೀರಿನ ದುಷ್ಪರಿಣಾಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಲಾಯಿತು. ತಾಲೂಕು ಪಂಚಾಯತ್ ಇಒ ಭವಾನಿಶಂಕರ್ ಎನ್, ಅಧೀಕ್ಷಕ ಪ್ರಶಾಂತ್ ಡಿ, ವಲಯ ಮೇಲ್ವಿಚಾರಕ, ಜೆಜೆಎಂ ಇಂಜಿನಿಯರ್ ಲಕ್ಷ್ಮೀ, ತಾ.ಪಂ. ವಿಷಯ ನಿರ್ವಾಹಕಿ ಪ್ರಿಯಾ ಡಿ. ಹೆಗ್ಡೆ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ, ನೀರು ಪರೀಕ್ಷರಾದ ವಿನಿತಾ ಹಾಗೂ ಆದಿತ್ಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya
error: Content is protected !!