September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ಸ್ವಂತ ನಿಧಿಯಿಂದ ಪರಿಶಿಷ್ಟ ಜಾತಿ-ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಫೆ. 7ರಂದು ಹತ್ಯಡ್ಕ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಪಂಚಾಯತ್ ಸದಸ್ಯರಾದ, ಪ್ರೇಮಚಂದ್ರ, ಜನಾರ್ಧನ, ಲಾವಣ್ಯ, ಪುಷ್ಪಾ ಉಪಸ್ಥಿತರಿದ್ದರು. ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್ ಸ್ವಾಗತಿಸಿ, ಪಿ ಡಿ ಓ ರಾಘವೇಂದ್ರ ಧನ್ಯವಾದವಿತ್ತರು. ಪಂಚಾಯತ್ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya
error: Content is protected !!