ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 12-13 ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.

ಫೆ. 12 ರಂದು ಬೆಳಗ್ಗೆ ಗಂಟೆ 8-00ಕ್ಕೆ ಪ್ರಾರ್ಥನೆ, 8-30ಕ್ಕೆ ದೈವದ ಭಂಡಾರ ಬರುವುದು, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸ್ವಸ್ತಿ ಪುಣ್ಯಾಹವಾಚನ, ಶುದ್ದಿಗಳು ಗಣಪತಿ ಹೋಮ, ಪಂಚವಿಂಶತಿ ಕಲಶಪೂರಣೆ, ಕಲಶಪೂಜೆ ಪ್ರಧಾನ ಹೋಮ ಕಲಶಾಭಿಷೇಕ, ಪಂಚಪರ್ವ ಧ್ವಜಾರೋಹಣ, ಬಲಿ ಉತ್ಸವ, ಮಧ್ಯಾಹ್ನ ಗಂಟೆ 1-00ರಿಂದ ಅನ್ನಸಂತರ್ಪಣೆ. ಸಂಜೆ ಗಂಟೆ 6-30ಕ್ಕೆ ದೈವದ ಬಲಿ ಉತ್ಸವ , ರಾತ್ರಿ ಗಂಟೆ 9-30ರಿಂದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ
ಫೆ. 13 ರಂದು ಬೆಳಿಗ್ಗೆ 5:30 ಕ್ಕೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ 8-30ಕ್ಕೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಲಿದೆ.

Related posts

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya
error: Content is protected !!