September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

ಲಾಯಿಲ ಗ್ರಾಮದ ಬೇಲಾಜೆ ಮನೆಯ ಶತಾಯುಷಿ ತುಂಗಮ್ಮ ಪೂಜಾರಿಯವರು ವಯೋಸಹಜದಿಂದ ಪೆ.6ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ನಾಲ್ವರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya
error: Content is protected !!