24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿರಾಜಕೀಯವರದಿ

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಅರಸಿನಮಕ್ಕಿ: ಅನಾರೋಗ್ಯಕ್ಕೊಳಗಾದ ಬಿಜೆಪಿ ಕಾರ್ಯಕರ್ತ ಕಿಶೋರ್ ಪಲಸ್ತಡ್ಕ ಇವರ ಮನೆಗೆ ಫೆ. 7ರಂದು ಭೇಟಿ ನೀಡಿದ ಶಾಸಕ ಹರೀಶ್ ಪೂಂಜರವರು ಯೋಗಕ್ಷೇಮ ವಿಚಾರಿಸಿ, ಚಿಕಿತ್ಸೆಗೆ ಸಹಕರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಅರಿಕೆಗುಡ್ಡೆ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಪಲಸ್ತಡ್ಕ, ಬಿಜೆಪಿ ಪ್ರಮುಖರಾದ ವೃಶಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya
error: Content is protected !!