37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

ಬೆಳ್ತಂಗಡಿ: ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಬೆಳಗ್ಗಿನ ಜಾವಾ 3.15 ಕ್ಕೆ ಎರಡು ಮರಿ ಸಹಿತ ಒಂದು ತಾಯಿ ಚಿರತೆ ಜನರಿಗೆ ಪ್ರತ್ಯಕ್ಷವಾಗಿದೆ. ಇದು ಸಾಕು ನಾಯಿಯೊಂದರ ಮೇಲೆ ದಾಳಿ ಮಾಡಿ ಎಳೆದುಕೊಂಡು ಹೋಗುತ್ತಿರುವುದನ್ನು ಕಣ್ಣಾರೆ ಕಂಡಿದ್ದಾರೆ.

ಸ್ಥಳೀಯ ನಿವಾಸಿ ಬಶೀರ್ ಹಾಜಿ ಅವರ ಮನೆಗೆ ಬೆಂಗಳೂರಿನಿಂದ ಬೆಳಗ್ಗಿನ ಜಾವಾ ಆಗಮಿಸಿದ ಸಂಬಂಧಿಕರು ಈ ದೃಷ್ಯಗಳನ್ನು ವೀಕ್ಷಿಸಿದ್ದಾರೆ. ವಿಚಾರ ಅರಣ್ಯ ಇಲಾಖೆಗೆ ತಿಳಿಸಲಾಗಿದ್ದು ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!