September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪುನೀತ್ ಕುಮಾರ್ ಮಡಂತ್ಯಾರು ರವರ ನೇತೃತ್ವದಲ್ಲಿಹಾಗೂ ಗ್ರಾಮ ಪಂಚಾಯತ್ ಮಾಲಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ,ಯುನೈಟೆಡ್ ಮಾಲಾಡಿ, ಶ್ರೀ ಶನೈಶ್ಚರ ಪೂಜಾ ಸಮಿತಿ ಮಾಲಾಡಿ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್, ಪಣಕಜೆ, ಸೋಣಂದೂರು ಸ್ಪಂದನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ, | B.M ಆಪೆ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಡಂತ್ಯಾರು, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಸೌಹಾರ್ಧ ಫ್ರೆಂಡ್ಸ್ ಮಡಂತ್ಯಾರು, ಇವರ ಸಹಕಾರದೊಂದಿಗೆ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ. ದಂತ ವಿಜ್ಞಾನ ಸಂಸ್ಥೆ ಇಂಡಿಯನ್ ಕ್ಯಾನ್ಸ‌ರ್ ಸೊಸೈಟಿ ಇಲ್ಲಿನ ತಜ್ಞ ವೈದ್ಯರ ತಂಡದಿಂದ ಫೆ.8ರಂದು ಮಾಲಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ.

ಶಿಬಿರವು ಬೆಳಿಗ್ಗೆ 9.00 ರಿಂದ 2.00 ರವರೆಗೆ ನಡೆಯಲಿದ್ದು, ನೇತ್ರ ಶಾಸ್ತ್ರಜ್ಞರು,ದಂತ ವೈದ್ಯರು, ಮೂತ್ರಶಾಸ್ತ್ರಜ್ಞರು,ಹೃದ್ರೋಗ ತಜ್ಞರು, ಸ್ತ್ರೀರೋಗ ತಜ್ಞರು,ಜನರಲ್ ಮೆಡಿಸಿನ್, ಮೂಳೆ ತಜ್ಞರು,ಕಿವಿ, ಮೂಗು ಮತ್ತು ಗಂಟಲು ತಜ್ಞರುಈ ವಿಭಾಗದ ವೈದ್ಯರು ಉಪಸ್ಥಿತರಿರುವರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!