September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು, ಇಂದು ಸಂಜೆಯ ಹೊತ್ತಿಗೆ ಶಿರ್ಲಾಲು ಪೇಟೆಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯ ಮಾಧವ ಸುದ್ದಿ ಉದಯಕ್ಕೆ ತಿಳಿಸಿರುತ್ತಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ

Related posts

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya
error: Content is protected !!