38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಲಾಯಿಲ ವಲಯದ ನಡ -ಕನ್ಯಾಡಿ ಕಾರ್ಯಕ್ಷೇತ್ರದ ಕನ್ಯಾಡಿ ವಿಭಾಗದಲ್ಲಿ ವಾಸವಾಗಿರುವ ನಾರಾಯಣ ಶೆಟ್ಟಿಗಾರ ಇವರಿಗೆ ಯೋಜನೆಯ ವತಿಯಿಂದ ಮಾಶಾಸನ ನೀಡುತ್ತಿದ್ದು

ಇವರಿಗೆ ದಿನ ಬಳಕೆಯ ವಸ್ತುಗಳ ವಾತ್ಸಲ್ಯ ಕಿಟ್ ನ್ನು ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಾದ ಮಧುರ ,ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಕನ್ಯಾಡಿ ಒಕ್ಕೂಟದ ಅಧ್ಯಕ್ಷ ವಸಂತ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿ ವಿಶಾಲಾಕ್ಷಿ, ಸುಜಾತ, ಸೇವಾಪ್ರತಿನಿಧಿಗಳಾದ ಪುಷ್ಪಾ, ವಸಂತಿ, ಇವರೆಲ್ಲರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

Related posts

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!