23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

ಅರಸಿನಮಕ್ಕಿ: ಕುಂಟಾಲಪಳಿಕೆ ಜಲಜೀವನ್ ಮಿಷನ್ ನೀರಿನ ಟ್ಯಾಂಕ್ ನ್ನು ಶಾಸಕರಾದ ಹರೀಶ್ ಪೂಂಜರವರು ಫೆ.7ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಸದಸ್ಯರು, ಪಂ. ಅ. ಅಧಿಕಾರಿ ರಾಘವೇಂದ್ರ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಗೌಡ, ಹತ್ಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಪ್ರಕಾಶ್ ಅರಿಕೆಗುಡ್ಡೆ, ಬಿಜೆಪಿ ಪ್ರಮುಖರಾದ ವೃಶಾಂಕ್ ಖಾಡಿಲ್ಕರ್, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
error: Content is protected !!