September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಫೆ.7 ರಂದು ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಕುಳಿತ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಸುರ್ಯ ಬರಮೇಲು ನಿವಾಸಿ ದೇವರಾಜ್(50) ಎಂಬವರ ಮೃತದೇಹ ಪತ್ತೆಯಾಗಿದೆ.

ಬ್ಯಾಂಕ್ ಸಿಬ್ಬಂದಿ ಕಟ್ಟಡದ ಬದಿಯಲ್ಲಿ ಹೋಗುವಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya
error: Content is protected !!