July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡ15ನೇ ಹಣಕಾಸು ಯೋಜನೆಯಲ್ಲಿ ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಉಪಾಧ್ಯಕ್ಷೆ ಪವಿತ್ರ ಕೆ, ಅಭಿವೃದ್ದಿ ಅಧಿಕಾರಿ ಪರಮೇಶ್ವರ್, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ವಿಶ್ವನಾಥ ಕಕ್ಕುದೊಲಿ, ಜಗದೀಶ್ ಕೆಂಪಕೋಡಿ, ಲತಾ, ಕಾಂಟ್ರಕ್ಟಾರ್ ರೋಹಿತ್, ಎಂಡೋ ಸೆಂಟರ್ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!