September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ಶಿರ್ಲಾಲು : ಇಲ್ಲಿಯ ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮುಖ್ಯಸ್ಥ ಶ್ರೀಧರ ಪೂಜಾರಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಸತ್ಯದೇವತೆ ಆಡಳಿತದಾರ ಶಿವಪ್ರಸಾದ್ ಅಜಿಲರು, ಪ್ರಗತಿಪರ ಕೃಷಿಕ ಎಂ ಗಂಗಾಧರ ಮಿತ್ತಮಾರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಖ್ಯಾತ ಕಂಬಳ ಆಟಗಾರ ಸತೀಶ್ ದೇವಾಡಿಗ, ಆಂಬುಲೆನ್ಸ್ ಚಾಲಕ ಅಶ್ವತ್ ಕುಲಾಲ್, ದೇವಸ್ಥಾನದ ಅರ್ಚಕರಾದ ಸೂರ್ಯನಾರಾಯಣ ರಾವ್, ಭಜನಾ ಮಂಡಳಿಯ ಅಧ್ಯಕ್ಷ ಪ್ರಭಾಕರ ನಾಯ್ಕ ಮಹಿಳಾ ಕೇಂದ್ರದ ಅಧ್ಯಕ್ಷರಾದ ರಮಣಿ ಕಾಯರ್ ಮಜಲು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಾಲ್ಕು ಜನರಿಗೆ ಸನ್ಮಾನ ಮಾಡಲಾಯಿತು . ಬಳಿಕ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಿ ಶ್ರೀ ಲೋಕನಾಥೇಶ್ವರ ದೇವರ ಭಕ್ತಿ ಧ್ವನಿಸುರುಳಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಆಡಳಿತ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು, ಸದಸ್ಯರು , ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!