32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

ಬೆಳ್ತಂಗಡಿ : ಬೆಂಗಳೂರಿನ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಮತ್ತು ಪತಿ ರಿಷಿ ಅಗರ್ವಾಲ್ ಜೊತೆಯಲ್ಲಿ ಫೆ.7 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಧರ್ಮಸ್ಥಳದ ಪರ ಹಲವಾರು ಪ್ರಕರಣದಲ್ಲಿ ವಕೀಲರಾಗಿದ್ದ ಲಕ್ಷ್ಮೀ ಅಯ್ಯಂಗಾರ್ ಅವರು ವಾದ ಮಂಡಿಸಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya
error: Content is protected !!