27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿನಿಧನವರದಿ

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

ಬೆಳ್ತಂಗಡಿ: ಬಳಂಜ ಸುವರ್ಣ ನಿಲಯದ ವೆಂಕಮ್ಮ (95ವರ್ಷ) ವಯೋಸಹ ಖಾಯಿಲೆಯಿಂದ ಇಂದು ನಿಧನರಾದರು.

ಮೃತರು ಪ್ರಗತಿಪರ ಕೃಷಿಕ ಸಾಂತಪ್ಪ ಸುವರ್ಣ ಸೇರಿದಂತೆ ಎರಡು ಗಂಡು ಒಂದು ಹೆಣ್ಣುಮಗಳು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಉಜಿರೆ ಪದ್ಮಾಂಬ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕ ಉಮೇಶ್ ಕಲ್ಲೂರಾಯ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya
error: Content is protected !!