September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

ಕೊಕ್ಕಡ : ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ವತಿಯಿಂದ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜದ ನಂದಗೋಕುಲ ಗೋಶಾಲೆಗೆ ಮೇವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಸದಸ್ಯರಾದ ಶಶಿ ಕೊಕ್ಕಡ, ದೀಕ್ಷಿತ್ ಕೊಕ್ಕಡ, ಶರತ್ ಕೊಕ್ಕಡ, ಧನುಷ್ ಕೊಕ್ಕಡ, ಯತೀಶ್ ಕೊಕ್ಕಡ, ಜಯರಾಜ್ ಕೊಕ್ಕಡ, ಚಂದನ್ ನೆಲ್ಯಾಡಿ, ಆಕಾಶ್ ಕೊಕ್ಕಡ ಹಾಗೂ ಗೋಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!