September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಪಡಂಗಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.9ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜೇಂದ್ರ ಪ್ರಸಾದ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚಾರ್ಜ್ ಗೋವಿಯಸ್, ಅಶೋಕ್ ಸಫಲ್ಯ, ಮೀನಾಕ್ಷಿ, ಯೋಗೀಶ್ ಕುಮಾರ್ ಡಿಪಿ, ಕೃಷ್ಣಪ್ಪ, ಹರೀಶ್ ಕುಮಾರ್, ವಸಂತಿ, ವಿನೋದ, ಶಕುಂತಲಾ, ಗಾಯತ್ರಿ, ವನಜಾಕ್ಷಿ, ಕವಿತಾ, ಸುಮತಿ ಪಿ, ಶುಭ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು. ಅನುಪಾಲನಾ ವರದಿ ಕಾರ್ಯದರ್ಶಿ ಗಣೇಶ ಮಂಡಿಸಿದರು. ಪಂಚಾಯತ್ ಸಿಬ್ಬಂದಿಗಳಾದ ಸುನಿಲ್, ದಿವ್ಯಾ ವಾರ್ಡ್ ಸಭೆಯ ಬೇಡಿಕೆಗಳನ್ನು ವಾಚಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya
error: Content is protected !!