37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

ಬೆಳ್ತಂಗಡಿ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು ರಾಷ್ಟ್ರೀಯ ಯೋಗಾಸನ ಕ್ರೀಡಾ ಫೆಡರೇಶನ್‌ನ ಅಧ್ಯಕ್ಷ ಡಾ. ಐ. ಶಶಿಕಾಂತ್ ಜೈನ್ ಇವರು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

14 ರಾಜ್ಯದ 500 ಯೋಗ ಪಟುಗಳು ಹಾಗೂ ತೀರ್ಪುಗಾರರು ಭಾಗವಹಿಸಿದ್ದರು.

Related posts

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!