September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya
error: Content is protected !!