September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

ವೇಣೂರು; ಇಲ್ಲಿನ ಸುದೆರ್ದು ನಿಲಯದ ಶ್ರೀಮತಿ ಗೀತಾ (41ವ) ಅವರು ಅಸೌಖ್ಯದಿಂದ ಫೆ.8ರಂದು ರಾತ್ರಿ ನಿಧನರಾದರು.

ಮೃತರು ಗಂಡ ರಮೇಶ್ ಕುಲಾಲ್ ಸೇರಿದಂತೆ ಓರ್ವ ಪುತ್ರ ಹಾಗೂ ಓವ೯ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಶ್ರೀಮತಿ ಗೀತಾ ಅವರು ಬರ್ನ ಮನೆತನದ ಜಿನ್ನಪ್ಪ ಮೂಲ್ಯ ಮತ್ತು ವನಜ ದಂಪತಿಗಳ ನಾಲ್ಕನೇ ಪುತ್ರಿಯಾಗಿದ್ದರು.

Related posts

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya
error: Content is protected !!