September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕೊಯ್ಯೂರು : ಇಲ್ಲಿಯ ಹರ್ಪಳ ಎಂಬಲ್ಲಿ ರೂ.25 ಲಕ್ಷ ಹಾಗೂ ಅಡ್ಯಾಲು ಎಂಬಲ್ಲಿ ರೂ.20.00 ಲಕ್ಷ ವೆಚ್ಚದ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಫೆ.10 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಮುಖಂಡರು, ಇಂಜಿನಿಯರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!