September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಮಾ.04 ರಂದು ಜರುಗಲಿರುವ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಮಹಾಸ್ವಾಮಿಗಳವರು ಬಿಡುಗಡೆಗೊಳಿಸಿ ಆಶೀರ್ವಾದ ಮಂತ್ರಾಕ್ಷತೆ ನೀಡಿದರು.

ಈ ಸಂದರ್ಭದಲ್ಲಿ ಮಹಾಮಂಡಲ ಮಾತೃ ಪ್ರಧಾನೆಯರಾದ ಶ್ರೀಮತಿ ದೇವಿಕಾ ಶಾಸ್ತ್ರಿ ,ಮಹಾಮಂಡಲ ಸೇವಾ ಪ್ರಧಾನರಾದ ಶ್ರೀ ಕೃಷ್ಣಮೂರ್ತಿ ಮಾಡಾವು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ, ದರ್ಬೆ ಪ್ರಧಾನ ಕಾರ್ಯದರ್ಶಿ ಮಹೇಶ ಭಟ್ ಕುದುಪುಲ, ನಮ್ಮಮನೆ ಕ್ರಿಯಾ ಸಮಿತಿ ಅಧ್ಯಕ್ಷ ಪರಮೇಶ್ವರ ಭಟ್ ವೇಣೂರು, ಉಪಾಧ್ಯಕ್ಷ ಕೇಶವ ಭಟ್ ಅತ್ತಾಜೆ , ಕಾರ್ಯದರ್ಶಿ ವೆಂಕಪ್ಪಯ್ಯ ಕುಕ್ಕುಜೆ, ಸದಸ್ಯರಾದ ಗೋವಿಂದ ಭಟ್ ಮದ್ದಡ್ಕ, ಉಜಿರೆ ವಲಯ ಅಧ್ಯಕ್ಷ ವಿದ್ಯಾಕುಮಾರ ಕಾಂಚೋಡು, ರೋಹಿಣಿ ಸುಬ್ಬರತ್ನಂ, ಕೈಲಾರು ರಾಜಗೋಪಾಲ್ ಭಟ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya
error: Content is protected !!