September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 2021 ರಿಂದ 2026ರ ವರೆಗೆ ಐದು ವರ್ಷಗಳ ಕಾಲ ಅಭಿವೃದ್ಧಿಗೆ ಸಹಕರಿಸಿದ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ರನ್ನು ಫೆ.7 ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ನ ಸಿಬ್ಬಂದಿ ವರ್ಗದವರು ಗೌರವಿಸಿದರು.

Related posts

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!