September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

ಬೆಳ್ತಂಗಡಿ : ಸುದೇಮುಗೇರು ನಿವಾಸಿ ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ, ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ, ಉಪಾಧ್ಯಕ್ಷ ಲಿಯೊ ರೋಡ್ರಿಗಸ್, ವಲಯ ಅಧ್ಯಕ್ಷ ಸುನಿಲ್ ಮೋನಿಸ್, ಬೆಳ್ತಂಗಡಿ ಘಟಕದ ಅಧ್ಯಕ್ಷ ಗಿಲ್ಬರ್ಟ್ ಪಿಂಟೋ, ಬೆಳ್ತಂಗಡಿ ಚರ್ಚ್ ಉಪಾಧ್ಯಕ್ಷರಾದ ವಾಲ್ಟಾರ್ ಮೋನಿಶ್ ಮತ್ತು ಇತರರು ಭೇಟಿ ನೀಡಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!