ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ನೇತೃತ್ವದಲ್ಲಿ ಫೆ.10 ರಂದು ತಾಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಶಾಲಾ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ದಿನ ನಿತ್ಯ ಶಾಲೆಗೆ ಹಾಗೂ ಕೆಲಸ ಕಾರ್ಯಗಳಿಗೆ ಹೋಗಲು ಕಷ್ಟವಾಗುತ್ತಿದ್ದದನ್ನು ಗಮನಿಸಿ ಅರಣ್ಯ ಸಚಿವರು, ಅರಣ್ಯಾಧಿಕಾರಿ ಮಂಗಳೂರು ಹಾಗೂ ಅರಣ್ಯಾಧಿಕಾರಿ ಬೆಳ್ತಂಗಡಿ ಇವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ಹಾಗೂ ಒಕ್ಕೂಟದ ಪ್ರತಿನಿಧಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

Suddi Udaya

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ನಾರಾವಿ : ಅರಸಿಕಟ್ಟೆಯಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!