25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

ಉಜಿರೆ : ಉಜಿರೆ ಮುಖ್ಯ ರಸ್ತೆಯ ಶಿವ ಕೃಪಾ ಕಟ್ಟಡ, ಅಪೋಲೋ ಫಾರ್ಮಸಿ ಬಳಿ ನೂತನ ದಂತ ಚಿಕಿತ್ಸಾಲಯ ಫೆ. 9 ರಂದು ಶುಭಾರಂಭಗೊಂಡಿತು.

ನೂತನ ದಂತ ಚಿಕಿತ್ಸಾಲಯವನ್ನು ಅಸ್ಸಯ್ಯಿದ್ ಕೆ.ಪಿ.ಎಸ್ ಝೖನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ರವರು ದುಆ ನೆರೆವೇರಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಸಿಪಿಎಮ್ ಪಕ್ಷದ ಮುಖಂಡರು ಬಿ. ಎಂ ಭಟ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಖಿಲರ್ ಜುಮಾ ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್, ಖ್ಯಾತ ಯುಟ್ಯೂಬರ್ ಶ್ಯಾಮ್, ಉದ್ಯಮಿಗಳಾದ ಹನೀಫ್ ಉಜಿರೆ, ಮೊಹಮ್ಮದ್ ಅಲಿ, ಕರಾಟೆ ತರಬೇತುಗಾರ ರಹ್ಮಾನ್ ಹಾಗೂ ಇತರರು ಉಪಸ್ಥಿತರಿದ್ದರು.

ಮಾಲಕರಾದ ಡಾ. ಸಿನಾನ್ ಹಾಗೂ ಅವರ ತಂದೆಯವರಾದ ಪಿಹೆಚ್ ಹಸೈನಾರ್ ಹಾಜಿ ಕಕ್ಕಿಂಜೆ ರವರು ಸ್ವಾಗತಿಸಿ, ವಂದಿಸಿದರು.

Related posts

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!